ಹೊಸದಿಲ್ಲಿ: ದೇಶದ ಪ್ರತಿಯೊಬ್ಬರಿಗೂ ಅತ್ಯಂತ ತ್ವರಿತಗತಿಯಲ್ಲಿ ಕೊರೊನಾ ಲಸಿಕೆ ಸಿಗಬೇಕು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದಂತೆ ಲಸಿಕೆಯನ್ನೂ ವಿತರಣೆ ಮಾಡಬೇಕು… ಇದು ಪ್ರಧಾನಿ ಮೋದಿ ಅವರ ಸಲಹೆ. ದೇಶದ ಕೋವಿಡ್-19ರ ಸ್ಥಿತಿಗತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಲಸಿಕೆ ಸಿದ್ಧವಾದ ಮೇಲೆ ದೇಶದ ಪ್ರತಿಯೊಬ್ಬರಿಗೆ ಅದು ಹೇಗೆ ತಲುಪಬೇಕು ಎಂಬುದರ ಕುರಿತಾದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಈ ಸಭೆಯಲ್ಲಿ ಲಸಿಕೆ ಆಡಳಿತದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News