ಠಾಣೆ : ಮಹಾರಾಷ್ಟ್ರದ ಸಚಿವರೊಬ್ಬರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ, ಅದರಿಂದ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು. ಈ ಸಂಬಂಧ ಪೊಲೀಸರು ಏಪ್ರಿಲ್ 8 ರಂದು ಪ್ರಕರಣ ದಾಖಲಿಸಿದ್ದರು. ಇಲಾಖೆಯ ಸೈಬರ್ ವಿಭಾಗವು ಪ್ರಕರಣ ಸಂಬಂಧ ತನಿಖೆಯನ್ನು ನಡೆಸಿತು. ‘ಕಳೆದ ವಾರ ಈ ಪ್ರಕರಣದಡಿ ಔರಾಂಗಬಾದ್ ಜಿಲ್ಲೆಯ ವಾಲುಜ್ನಲ್ಲಿ 28 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಸೈಬರ್ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News