ಉಡುಪಿ/ಮಂಗಳೂರು: ವಿಶೇಷವಾಗಿ ದೇವಿ ದೇವಸ್ಥಾನಗಳಲ್ಲಿ ಶನಿವಾರ ನವರಾತ್ರಿ ಉತ್ಸವ ಆರಂಭ ಗೊಂಡಿತು. ಮಂದಾರ್ತಿ, ಕಡಿಯಾಳಿ, ಕನ್ನರ್ಪಾಡಿ, ಬೈಲೂರು, ನಂದಿಕೂರು, ನೀಲಾವರ, ಕೋಟ ಅಮೃತೇಶ್ವರಿ, ಪುತ್ತೂರು, ಇಂದ್ರಾಣಿ, ದೊಡ್ಡಣಗುಡ್ಡೆ ದುರ್ಗಾ ಆದಿಶಕ್ತಿ ಕ್ಷೇತ್ರ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ಮೊದಲಾದ ದೇವಸ್ಥಾನಗಳಲ್ಲಿ ಇನ್ನು ಒಂಬತ್ತು ದಿನಗಳ ಕಾಲ ವಿಶೇಷ ಪೂಜೆಗಳು ನಡೆಯಲಿವೆ. ಕೊರೊನಾ ಕಾರಣದಿಂದಾಗಿ ಜಿಲ್ಲಾ ಡಳಿತ ಸೂಚಿಸಿದ ಮೇರೆಗೆ ಮುಜರಾಯಿ …
Read More »