Breaking News

Tag Archives: ಸಂಪತಕುಮಾರನಿಗೆ ೬ ನೇ ವರ್ಷದ ಹುಟ್ಟು ಹಬ್ಬದ ಶುಭಾಶಯ ಕೋರಿದ ರಮೇಶ ವಾಯ್ ಭಜಂತ್ರಿ.

ಸಂಪತಕುಮಾರನಿಗೆ ೬ ನೇ ವರ್ಷದ ಹುಟ್ಟು ಹಬ್ಬದ ಶುಭಾಶಯ ಕೋರಿದ ರಮೇಶ ವಾಯ್ ಭಜಂತ್ರಿ.

ಶ್ರೀ ರಮೇಶ ಯಲ್ಲಪ್ಪ ಭಜಂತ್ರಿ ಜಿಲ್ಲಾ ಸಮಿತಿ ಸದಸ್ಯರು ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಹಾಗೂ ಅಧ್ಯಕ್ಷರು/ ಸಂಸ್ಥಾಪಕರು, ಪ್ರೀತಮ್ ಸ್ಪೋಟ್ಸ್ ಕ್ಲಬ್ ತುಳಸಿಗೇರಿ ಇವರಿಂದ ತಮ್ಮನ ಮಗನಾದ ಸಂಪತಕುಮಾರ್ ೬ ನೇ ವರ್ಷದ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಪುಟ್ಟ ಬಾಲಕ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಂಪತಕುಮಾರನಿಗೆ ೬ ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ ಇವರ ದೊಡ್ಡಪ್ಪ ಹಾಗೂ ಚಿಕ್ಕಪ್ಪ ವಿಠ್ಠಲ ವಾಯ್ ಭಜಂತ್ರಿ ಹಾಗೂ ಅಪಾರ ಬಂಧುಬಳಗ …

Read More »