ಬೆಂಗಳೂರು: ಗ್ರಾಮ ಪಂಚಾಯತ್ ಸ್ಥಾನಗಳಿಗಾಗಿ ಹರಾಜು-ಆಮಿಷಗಳಲ್ಲಿ ತೊಡಗಿಸಿಕೊಂಡಿರುವವರ ವಿರುದ್ಧ ಸಾಕ್ಷ್ಯ ಸಾಬೀತಾದರೆ ಅಂಥವರಿಗೆ “ಅನರ್ಹತೆ’ಯ ಬಿಸಿ ಮುಟ್ಟಿಸಲು ರಾಜ್ಯ ಚುನಾವಣ ಆಯೋಗ ಚಿಂತನೆ ನಡೆಸಿದೆ. ಈ ಸಂಬಂಧ ಆಯೋಗವು ಸರಕಾರ ದೊಂದಿಗೆ ಚರ್ಚೆ ನಡೆಸಿದ್ದು, ಪ್ರಸ್ತಾವನೆ ಸಲ್ಲಿಸಲು ಯೋಚಿಸುತ್ತಿದೆ. ಈ ಪ್ರಸ್ತಾವನೆ ಈ ಚುನಾವಣೆಗೆ ಅಲ್ಲದಿದ್ದರೂ ಮುಂದಿನ ಬಾರಿ ಅನುಕೂಲ ಆಗಬಹುದು ಎಂದು ರಾಜ್ಯ ಚುನಾವಣ ಆಯುಕ್ತ ಡಾ| ಬಿ. ಬಸವರಾಜು ತಿಳಿಸಿದ್ದಾರೆ. ಗ್ರಾ.ಪಂ. ಸ್ಥಾನಗಳನ್ನು ಬಹಿರಂಗ ಹರಾಜು ಹಾಕು ವುದು, …
Read More »