ಬಾಗಲಕೋಟೆ: ಸೆ.27 : ಜಿಲ್ಲೆಯಲ್ಲಿ 107 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 46 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣಗಳು ರವಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9867 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8648 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 3, ಬಾದಾಮಿ …
Read More »