ಶನಿವಾರ ಪ್ರಕಟಣೆ ಹೊರಡಿಸಿರುವ ಭಾರತ್ ಬಯೋಟೆಕ್ ಕಂಪನಿ ತನ್ನ ಕೋವ್ಯಾಕ್ಸಿನ್ ಲಸಿಕೆಗೆ ದರ ನಿಗದಿ ಮಾಡಿದೆ. ರಾಜ್ಯ ಸರ್ಕಾರಗಳಿಗೆ ಡೋಸ್ ಒಂದಕ್ಕೆ 600 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ ಡೋಸ್ ಒಂದಕ್ಕೆ 1,200 ರೂ. ದರ ನಿಗದಿ ಮಾಡಿದೆ. ರಫ್ತು ಮಾಡುವ ಲಸಿಕೆಗೆ 15 ರಿಂದ 20 ಡಾಲರ್ ದರ ನಿಗದಿ ಮಾಡಲಾಗಿದೆ. ದೇಶದ ಇನ್ನೊಂದು ಲಸಿಕೆ ತಯಾರಿಕಾ ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್ ದರವನ್ನು …
Read More »