ಬಾಗಲಕೋಟೆ : ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ವೈದ್ಯರು, ನರ್ಸ್ಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂಥ ಕೊರೊನಾ ವಾರಿಯರ್ಗಳ ಕಾಳಜಿ ವಹಿಸಬೇಕಾಗಿರುವುದು ಕೂಡ ಈ ಹೊತ್ತಿನ ಅಗತ್ಯತೆ. ಅವರು ಚೆನ್ನಾಗಿದ್ದರೆ ಮಾತ್ರ ಈ ಭೀಕರ ಪರಿಸ್ಥಿತಿಯನ್ನು ಎದುರಿಸಬಹುದು. ಆ ಕಾರಣಕ್ಕಾಗಿ ಸ್ಟೀಲ್ ಉದ್ಯಮಿ, ಹಾಗೂ ಬಿಜೆಪಿ ಪಕ್ಷದ ಯುವ ನಾಯಕ ರಾಜು …
Read More »