ಕಾರಟಗಿ : ಕಾರಟಗಿ ಸಮೀಪದ ಸಿದ್ದಾಪುರ ಗ್ರಾಮದ ಪತ್ರಿಕೆಯೊಂದರ ವರದಿಗಾರನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯೆಕ್ತಿಯನ್ನು ಕೂಡಲೇ ಬಂಧಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘದ ಕಾರಟಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಕನಕದಾಸ ವೃತ್ತದಲ್ಲಿ ಗುರುವಾರದಂದು ರಸ್ತೆ ತಡೆದು ಪ್ರತಿಭಟನೆ ಮಾಡುವುದರ ಮೂಲಕ ಕಾರಟಗಿ ಪಿಎಸ್‌ಐ ಅವಿನಾಶ್ ಕಾಂಬಳೆಗೆ ಮನವಿ ಸಲ್ಲಿಸಿದರು. ಆಗಷ್ಟ್ ೩೧ ರ ಮೊಹರಂ ಹಬ್ಬದ ಗಲಾಟೆ ಕುರಿತು ಪತ್ರಿಕೆಯಲ್ಲಿ ವರದಿ ಮಾಡಿದ …
Read More »