Breaking News

Tag Archives: A second phase of investigation by the CCB; Detention of drug mafia

CCB ಯಿಂದ ಎರಡನೇ ಹಂತದ ತನಿಖೆ ಶುರು; ಡ್ರಗ್ಸ್ ಮಾಫಿಯಾ ದಂಧೆಯ ಇಬ್ಬರ ಬಂಧನ,

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್‌ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಹೇಳಿದ್ದಾರೆ. ಆರೋಪಿಗಳು ಹಲವು ಮಾಹಿತಿ ಹಂಚಿಕೊಂಡಿದ್ದು ನಿರಂತರ ತನಿಖೆ ನಡೆಯುತ್ತದೆ ಎಂದು ತಿಳಿಸಿದರು. ಬೆಂಗಳೂರು: ಡ್ರಗ್‌ ಮಾಫಿಯಾಗೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ಸಿಸಿಬಿ ಪೊಲೀಸರು ದ್ವಿತೀಯ ಹಂತದ ವಿಚಾರಣೆ ಆರಂಭಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ತಿಳಿಸಿದರು. …

Read More »