ರಾಜ್ಯದ ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ. ಕೆಲಸ ಕೇಳಿಕೊಂಡು ಬಂದಿರುವ ಯುವತಿಯ ಮೇಲೆ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಡಿಯೊ ಮತ್ತು ಆಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ …
Read More »