Breaking News

Tag Archives: Allow for Prayers in Mosques: JDS Minority Unit Appeal

ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಿ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಮನವಿ

ಮಡಿಕೇರಿ ಏ.22 : ಮುಸಲ್ಮಾನರಿಗೆ ರಂಜಾನ್ ವ್ರತಾಚರಣೆಯ ಪವಿತ್ರ ತಿಂಗಳು ಇದಾಗಿರುವುದರಿಂದ ಕೋವಿಡ್ ಮಾರ್ಗಸೂಚಿಯೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದ ಬಂಧುಗಳು ಸರ್ಕಾರ ಹಾಗೂ ಜಿಲ್ಲಾಡಳಿತ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಬದ್ಧರಾಗಿದ್ದಾರೆ. ರಂಜಾನ್ ಮಾಸವಾದ ಕಾರಣ ಇದೊಂದು ವಿಶೇಷ ಸಂದರ್ಭವೆAದು ಪರಿಗಣಿಸಿ ಪ್ರಾರ್ಥನೆಗೆ ವಿನಾಯಿತಿ ನೀಡಬೇಕೆಂದು ಅವರು ಕೋರಿದ್ದಾರೆ. ಮಸೀದಿಗಳಲ್ಲಿ …

Read More »