ಲಕ್ನೋ: 13 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು ನಾಲಗೆ ಕತ್ತರಿಸಿ ವಿಕೃತವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಖೀಂ ಪುರದಲ್ಲಿ ನಡೆದಿದೆ. ಈ ಭೀಕರ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಪಟ್ಟಣದ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಯಾರೂ ನೋಡಲಾರದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಪೋಷಕರು ಬಾಲಕಿಗಾಗಿ ಎಲ್ಲಡೆ ಹುಡುಕಾಟ ನಡೆಸಿದ್ದಾರೆ. ಆದರೆ ಶನಿವಾರ ಆಕೆಯ ಮೃತದೇಹ ಊರಾಚೆಗಿನ …
Read More »