Breaking News

Tag Archives: as president of Congress ruling academy

ಕಾಂಗ್ರೆಸ್ ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಸತೀಶ ಜಾರಕಿಹೊಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು ಕೇಡರ್ಮಟ್ಟದಿಂದಲೇ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ …

Read More »