ನವದೆಹಲಿ: ತೆರಿಗೆ ವ್ಯವಸ್ಥೆಯಲ್ಲಿ ತಡೆರಹಿತ, ನೋವುರಹಿತ ಹಾಗೂ ಮುಖರಹಿತ ಮಾಡುವುದೇ ನಮ್ಮ ಪ್ರಯತ್ನ ಎಂದ ಪ್ರಧಾನಿ ಮೋದಿ ಹೇಳಿದರು. ನೂತನ ತೆರಿಗೆ ಸುಧಾರಣೆ ಯೋಜನೆಗೆ ಚಾಲನೆ ನೀಡಿದ ಮಾತನಾಡಿದ ಅವರು ನೂತನ ಯೋಜನೆಯು ಕಳೆದ ಆರು ವರ್ಷಗಳಲ್ಲಿ ಕೈಗೊಂಡ ನೇರ ತೆರಿಗೆ ಸುಧಾರಣೆಗಳ ಪ್ರಯಾಣವನ್ನು ಯಶಸ್ವಿಯಾಗಿ ಮುನ್ನೆಡೆಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ನೂತನ ತೆರಿಗೆ ವ್ಯವಸ್ಥೆಯು ಮುಖರಹಿತ ಮೌಲ್ಯಮಾಪನ, ಮುಖರಹಿತ ಮನವಿ ಮತ್ತು ತೆರಿಗೆದಾರರ ಚಾರ್ಟರ್ನಂತಹ ಅತಿ ದೊಡ್ಡ ಸುಧಾರಣೆಯಾಗಿದೆ. ಮುಖರಹಿತ …
Read More »