ಭೋಪಾಲ್: ದುಷ್ಕರ್ಮಿಯೊಬ್ಬ ಆಸ್ಪತ್ರೆಯೊಳಗೆ ಬಂದು ಅಲ್ಲಿ ದಾಖಲಾಗಿದ್ದ ರೋಗಿಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲು ಪ್ರಯತ್ನಿಸಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯವನ್ನಾಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಸಾಗರ ಜಿಲ್ಲಾಸ್ಪತ್ರೆಯಲ್ಲಿ ಇಂತದ್ದೊಂದು ಘಟನೆ ಗುರುವಾರದಂದು ನಡೆದಿದೆ. ದಾಮೋದರ್ ಕೋರಿ ಹೆಸರಿನ ವ್ಯಕ್ತಿಗೆ ಮಿಲನ್ ರಾಜಕ್ ಹೆಸರಿನ ವ್ಯಕ್ತಿ ಈ ಹಿಂದೆ ಹೊಡೆದು ಗಾಯಗೊಳಿಸಿದ್ದ. ಆ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ದಾಮೋದರ್ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಆಸ್ಪತ್ರೆಗೂ …
Read More »