ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು-ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಟ್ರಸ್ಟ್ ಆಹ್ವಾನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿದೆ.
Read More »