Breaking News

Tag Archives: Bagalkot: 122 cases cured by Kovid

ಬಾಗಲಕೋಟೆ: ಕೋವಿಡ್‌ನಿಂದ 122 ಮಂದಿ ಗುಣಮುಖ, 138 ಹೊಸ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ 122 ಮಂದಿ ಕೋವಿಡ್‍ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ‌. ಶನಿವಾರ ಹೊಸದಾಗಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.  ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5060 ಕೋವಿಡ್ ಪ್ರಕರಣ ದೃಡಪಟ್ಟಿವೆ. ಈ ಪೈಕಿ ಒಟ್ಟು 4151 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲ್ಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ …

Read More »