BB News Kannada ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಇನ್ಸ್ಪೆಕ್ಟರ್ ಎಲ್.ದೀಪಕ್ ಸೇರಿ 65 ಇನ್ಸ್ಪೆಕ್ಟರ್ಗಳನ್ನು ಎತ್ತಂಗಡಿ ಮಾಡಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯದ ವಿವಿಧೆಡೆ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶಿಸಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 65 ಇನ್ಸ್ಪೆಕ್ಟರ್ಗಳನ್ನು ತಕ್ಷಣ ಜಾರಿಗೆ ಬರುವಂತೆ ವಿವಿಧ ಭಾಗಗಳಿಗೆ ವರ್ಗಾವಣೆ ಮಾಡಲಾಗಿದ್ದು, ಸಂಬಂಧಿಸಿದ ಘಟಕಾಧಿಕಾಧಿಕಾರಿಗಳು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ …
Read More »