BB News : ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಕೊನೆಗೂ ಅಳೆದು ತೂಗಿ ಹೆಸರು ಫೈನಲ್ ಮಾಡಿದೆ. ಶಿಗ್ಗಾಂವ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಾಲಿ ಗೃಹಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿ ಎಂದು ಹೈಕಮಾಂಡ್ ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡಿದೆ.ಜಾತಿ ಲೆಕ್ಕಾಚಾರ, ಮುಂದಿನ ಚುನಾವಣೆಯ ಉದ್ದೇಶ ಮುಂತಾದ ನೆಲಗಟ್ಟಿನಲ್ಲಿ ಕಳೆದೊಂದು ವಾರದಿಂದ ಚರ್ಚೆ ಶುರುವಾಗಿತ್ತು. ಯಡಿಯೂರಪ್ಪ ನಂತರ ಯಾರಾಗಲಿದ್ದಾರೆ ಮುಖ್ಯಮಂತ್ರಿ …
Read More »