Breaking News

Tag Archives: Bed blocking gang: room employee detained

ಬೆಡ್ ಬ್ಲಾಕಿಂಗ್ ದಂಧೆ: ರೂಮ್‌ ನೌಕರ ಸೇರಿ ಇಬ್ಬರ ಬಂಧನ

ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ವಾರ್‌ ರೂಮ್ ನೌಕರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾರ್‌ ರೂಮ್ ನೌಕರ ವರುಣ್ ಹಾಗೂ ಆತನ ಸ್ನೇಹಿತ ಯಶವಂತ ಬಂಧಿತರು. ಗುಣಮುಖವಾಗುತ್ತಿದ್ದ ಹಾಗೂ ಮೃತರಾಗುತ್ತಿದ್ದ ಕೊರೊನಾ ಸೋಂಕಿತರ ಹಾಸಿಗೆಗಳ ಬಗ್ಗೆ ವರುಣ್ ಮಾಹಿತಿ ಪಡೆಯುತ್ತಿದ್ದ. ಜೊತೆಗೆ, ಹಾಸಿಗೆ ಬೇಕೆಂದು ಹೇಳಿ ವಾರ್ ರೂಮ್‌ಗೆ ಕರೆ ಮಾಡುತ್ತಿದ್ದ ಸೋಂಕಿತರ ಮಾಹಿತಿಯನ್ನೂ ದಾಖಲಿಸಿಕೊಳ್ಳುತ್ತಿದ್ದ’ ಎಂದು ಸಿಸಿಬಿ ಮೂಲಗಳು …

Read More »