Breaking News

Tag Archives: Beijing

ಕೊರೊನಾ ತವರು ಚೀನಾದ ಬೀಜಿಂಗ್‌ ಈಗ ಮಾಸ್ಕ್‌ ಮುಕ್ತ..! ಸತತ 13 ದಿನ ಹೊಸ ಕೇಸ್‌ ಇಲ್ಲ

ಚೀನಾದ ರಾಜಧಾನಿ ಬೀಜಿಂಗ್ ಮಾಸ್ಕ್‌ ಮುಕ್ತವಾಗಿದ್ದು, ಇನ್ಮೇಲೆ ಮಾಸ್ಕ್‌ ಇಲ್ಲದೆಯೂ ನಗರದಲ್ಲಿ ಹೊರಗಡೆ ಓಡಾಡಬಹುದು. ಸತತ 13 ದಿನ ಹೊಸ ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗದ ಹಿನ್ನೆಲೆ ಬೀಜಿಂಗ್‌ ಮಾಸ್ಕ್‌ ಫ್ರೀ ಆಗಿದೆ. ಬೀಜಿಂಗ್‌: ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಇನ್ಮೇಲೆ ಮಾಸ್ಕ್‌ಇಲ್ಲದೆಯೂ ಹೊರಗಡೆ ಓಡಾಡಬಹುದು. ಹೌದು, ಸತತ 13 ದಿನ ಹೊಸ ಕೊರೊನಾ ವೈರಸ್‌ ಪಾಸಿಟಿವ್‌ ಪ್ರಕರಣಗಳು ವರದಿಯಾಗದ ಹಿನ್ನೆಲೆ ಬೀಜಿಂಗ್‌ನ ಆರೋಗ್ಯ ಅಧಿಕಾರಿಗಳು ಹೊರಾಂಗಣದಲ್ಲಿ ಮಾಸ್ಕ್‌ ಧರಿಸುವ ನಿಯಮವನ್ನು ರದ್ದುಗೊಳಿಸಿದ್ದಾರೆ. ಜೊತೆಗೆ ಕೊರೊನಾ ನಿಯಂತ್ರಣಕ್ಕೆ …

Read More »