Breaking News

Tag Archives: Belagavi border crossing to prevent unauthorized sale of liquor: Excise Minister Nagesh

ಅನಧಿಕೃತ ಮದ್ಯ ಮಾರಾಟ ತಡೆಯಲು ಗೋವಾ- ಬೆಳಗಾವಿ ಗಡಿಯಲ್ಲಿ ಹೆಚ್ಚಿನ ನಿಗಾ: ಅಬಕಾರಿ ಸಚಿವ ಎಚ್. ನಾಗೇಶ್

ಬೆಳಗಾವಿ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಶೇ.೫೦ ಆದಾಯ ಕಡಿಮೆ ಆಗಿದ್ದು, ಒಟ್ಟಾರೆ ೩ ಸಾವಿರ ಕೋಟಿ ಇಲಾಖೆಗೆ ನಷ್ಟವಾಗಿದೆ. ಬಾರ್ ಮತ್ತು ರೆಸ್ಟೊರೆಂಟ್ ತೆರೆದ ಬಳಿಕ ಅಬಕಾರಿ ಇಲಾಖೆಯ ಅದಾಯ ಹೆಚ್ಚಲಿದೆ ಎಂದು ಅಬಕಾರಿ ಸಚಿವರಾದ ಎಚ್. ನಾಗೇಶ ಅವರು ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ (ಆ.೨೯) ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು. ಸದ್ಯಕ್ಕೆ ಬಾರ್ ಮತ್ತು …

Read More »