ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಈಗ ದೇಶದಾದ್ಯಂತ ದೊಡ್ಡ ಸದ್ದು ಮಾಡುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈಗ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಏಳು ದಿನಗಳೊಳಗಾಗಿ ವರದಿಯನ್ನು ನೀಡುವಂತೆ ಸೂಚಿಸಿದ್ದಾರೆ. ಇದರ ಮಧ್ಯೆ …
Read More »