Breaking News

Tag Archives: Bomb threat threats:

ಬಾಂಬ್‌ ಬೆದರಿಕೆ ಕರೆ: ಆರೋಪಿ ಕಸ್ಟಡಿಗೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿರುವುದಾಗಿ ಬುಧವಾರ ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಮುದ್ರಾಡಿಯ ವಸಂತ (33) ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನನ್ನು ಕೋವಿಡ್ ಸೋಂಕು ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಪರೀಕ್ಷಾ ವರದಿ ನೆಗೆಟಿವ್‌ ಬಂದರೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್‌ ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪೊಲೀಸ್‌ ಆಯುಕ್ತ …

Read More »