Breaking News

Tag Archives: Cancel the Kamatagi Girimathu Fair

ಕಮತಗಿ ಹೊಳೆ ಹುಚ್ಚೇಶ್ವರ ಮಠದ ಜಾತ್ರೆ ರದ್ದು

ಕಮತಗಿ: ಪಟ್ಟಣದ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಗಿರಿಮಠದ ಜಾತ್ರಾಮಹೋತ್ಸವ ಅಗಷ್ಟ 23 ರಂದು ನಡೆಯಬೇಕಿತ್ತು ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಜಾತ್ರೆ ಹಾಗೂ ರಥೋತ್ಸವವನ್ನು ರದ್ದುಗೊಳಿಸಲಾಗಿದೆ.ಸ್ಥಳೀಯ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದಲ್ಲಿ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬುಧವಾರ ನಡೆದ ಜಾತ್ರಾ ಮಹೋತ್ಸವ ಸಮಿತಿಯ ಮುಖಂಡರ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ಮಾತನಾಡಿ, ದಿನದಿಂದ ದಿನಕ್ಕೆ ಕೊರಿನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠದ ಭಕ್ತರ …

Read More »