Breaking News

Tag Archives: Chikkaballapur is the only drought!

ಇಡೀ ರಾಜ್ಯಕ್ಕೇ ಪ್ರವಾಹ, ಮಳೆ ಇದ್ದರೆ ಚಿಕ್ಕಬಳ್ಳಾಪುರದಲ್ಲಿ ಮಾತ್ರ ಬರಗಾಲ!

ಇಡೀ ರಾಜ್ಯದಲ್ಲಿ ಯಥೇಚ್ಛ ಮಳೆಯಿಂದಾಗಿ ಅತಿವೃಷ್ಟಿಯಾಗುತ್ತಿದೆ. ಇದರಿಂದ ಕೃಷಿ ಚಟುವಟಕೆಗಳಿಗೆ ಕಷ್ಟವಾಗುತ್ತಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಮಳೆ ಇಲ್ಲದೆ ಕೃಷಿ ಕುಂಠಿತವಾಗಿದೆ. ಚಿಕ್ಕಬಳ್ಳಾಪುರ: ರಾಜ್ಯದ ಹಲವು ಭಾಗದಲ್ಲಿ ಯಥೇಚ್ಛ ಮಳೆಯಿಂದಾಗಿ ಅತಿವೃಷ್ಟಿಯಾಗುತ್ತಿದೆ. ಅತಿಯಾದ ಮಳೆ ಹಾಗೂ ಪ್ರವಾಹದಿಂದ ಜನಜೀವನ ತತ್ತರಿಸಿರುವ ಜತೆಗೆ ಕೃಷಿಗೂ ನಷ್ಟ ಉಂಟಾಗುತ್ತಿದೆ. ಆದರೆ ಇತ್ತ ಬಯಲುಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಅಭಾವದಿಂದ ಅನಾವೃಷ್ಟಿ ಉಂಟಾಗುವ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಮಳೆ ಕಣ್ಮರೆಯಾಗಿದೆ. ಒಂದು ವಾರದಿಂದ ದೊಡ್ಡ ಮಟ್ಟದಲ್ಲಿಮೋಡಗಳು ಬರುತ್ತಿಯೆಯಾದರೂ, ಅಲ್ಲಲ್ಲಿ …

Read More »