ನವದೆಹಲಿ: ಪೂರ್ವ ಲಡಾಖ್ನಲ್ಲಿ ಭಾರತ ಹಾಗೂ ಚೀನಾ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಚೀನಾ ವಿರುದ್ಧ ಹಲವು ಆರ್ಥಿಕ ಕ್ರಮಗಳನ್ನು ಕೈಗೊಂಡಿರುವ ಭಾರತ ಈಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿದೇಶದಿಂದ ಆಮದಾಗುವ ಎಲ್ಇಡಿ ಉತ್ಪನ್ನಗಳನ್ನು ರ್ಯಾಂಡಮ್ ಪರೀಕ್ಷೆಗೆ ಒಳಪಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಉತ್ತಮ ಗುಣಮಟ್ಟದ ಇಎಲ್ಡಿ ಸರಕನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಲಾಗುತ್ತದೆ. ಕಳಪೆ ಉತ್ಪನ್ನಗಳನ್ನು ಆಯಾ ದೇಶಗಳಿಗೆ ವಾಪಸ್ ಕಳಿಸಲಾಗುತ್ತದೆ. ಈ ಕ್ರಮದಿಂದ ಚೀನಾಕ್ಕೆ ಹಿನ್ನಡೆಯಾಗಲಿದೆ ಎಂದು …
Read More »