ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ. ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ …
Read More »