Breaking News

Tag Archives: Colored sugar arati to Gauri full moon at Aminagad

ಅಮೀನಗಡದಲ್ಲಿ ಗೌರಿ ಹುಣ್ಣಿಮೆ ಗೆ ಬಣ್ಣದ ಸಕ್ಕರೆ ಆರತಿ

ಅಮೀನಗಡ: ಗೌರಿ ಹುಣ್ಣಿಮೆ ಬಂತೆಂದರೆ ಸಾಕು ಉತ್ತರ ಕರ್ನಾಟಕದ ನಗರದ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹೆಂಗಳೆಯರಲ್ಲಿ ಸಡಗರ- ಸಂಭ್ರಮ ಮನೆ ಮಾಡಿದೆ.ಸಕ್ಕರೆ ಗೊಂಬೆ ತಯಾರಿಕೆ ಒಂದು ಕಲೆ. ಗುರು ನಾಗಪ್ಪ ವಂದಾಲ ಶುದ್ಧ ಸಕ್ಕರೆಗೆ ತಕ್ಕಂತೆ ನೀರು, ನಿಂಬೆರಸ, ಹಾಲು, ಏಲಕ್ಕಿ ಹಾಕಿ ಒಲೆಯ ಮೇಲೆ ಹದ ಬರುವ ಹಾಗೆ ಕಾಯಿಸಲಾಗುತ್ತದೆ. ಆ ಬಳಿಕ ಹದವನ್ನು ಗೊಂಬೆ ತಯಾರಿಕೆಯ ಕಟ್ಟಿಗೆ ಅಚ್ಚುಗಳಿಗೆ ಹಾಕಿದಾಗ ಕೆಲವೇ ಸಮಯದಲ್ಲಿ ಬಗೆಬಗೆಯ ಗೊಂಬೆಗಳು ಸಿದ್ಧವಾಗುತ್ತವೆ. …

Read More »