ಹರಿದ್ವಾರ: ಕೊರೋನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕುಂಭ ಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಬೇಕೆಂಬ ವಿಚಾರದಲ್ಲಿ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಕೊರೋನಾ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆ ಕುಂಭ ಮೇಳವನ್ನು ಅವಧಿಗೂ ಮುನ್ನವೇ ಪೂರ್ಣಗೊಳಿಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹರಿದ್ವಾರದ ಜಿಲ್ಲಾಧಿಕಾರಿ ದೀಪಕ್ ರಾವತ್ ಹೇಳಿದ್ದಾರೆ. ಕುಂಭಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಲು ಸರಕಾರ, ವಿವಿಧ ಅಖಾಡಗಳ ಜತೆ ಮಾತುಕತೆ ನಡೆಸಿದೆ ಎಂಬ ವರದಿಗಳ ಬೆನ್ನಲ್ಲೇ …
Read More »