ಅಮೀನಗಡ : ರಾಷ್ಟ್ರಾದ್ಯಂತ ಎರಡನೆ ಅಲೇ ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮಾಸ್ಕ್ ಮತ್ತು ಸಾಮಾಜಿಕ ಅಂತರವಿರದೆ ನಿರ್ಲಕ್ಷ್ಯ ವಹಿಸಬೇಡಿ. ಮಾರ್ಕೆಟ್ ಪ್ರದೇಶದಲ್ಲಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರು.ಮಾಸ್ಕ್ ಹಾಕಿ, ಸೋಷಿಯಲ್ ಡಿಸ್ಟೆನ್ಸ್ ಪಾಲಿಸಿ ಎಂದು ಸಾರ್ವಜನಿಕರಿಗೆ ಎರಡನೇಯ ಅಲೇ ಕರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದರ ಬಗ್ಗೆ ಜನರು ಗಮನ ಹರಿಸಬೇಕು ಎಂದು ಅಮೀನಗಡ ಪಿ ಎಸ್ ಐ …
Read More »