ಕರ್ನಾಟಕ, ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್-19ನ ಎರಡನೇ ಅಲೆ ಶುರುವಾಗಿರುವುದು ಖಚಿತವಾಗುತ್ತಿದೆ. ನಾಲ್ಕು ತಿಂಗಳ ಹಿಂದೆಯೇ ಕರ್ನಾಟಕ ಜನಾರೋಗ್ಯ ಚಳವಳಿ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಡಾ. ಹಿಮಾಂಶು ಅವರು ಎರಡನೇ ಅಲೆಯ ಬಗ್ಗೆ ಹೇಳುತ್ತ ಸರಕಾರವು ತನ್ನ ಟೆಸ್ಟ್-ಟ್ರೇಸ್-ಟ್ರೀಟ್ ಸ್ಟ್ರಾಟಜಿಯನ್ನು ತೀವ್ರಗೊಳಿಸಬೇಕಾಗಿದೆ ಹಾಗೂ ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ ಎಂದಿದ್ದರು. ಆದರೆ ಎರಡನೇ ಅಲೆಯ ಪ್ರಾರಂಭ ಈ ಎರಡರಲ್ಲೂ ವಿಫಲವಾಗಿರುವುದನ್ನು ಸೂಚಿಸುತ್ತದೆ. ಮಾರ್ಚ್ ಪ್ರಾರಂಭದಲ್ಲಿ ಕೊರೊನಾ ಪ್ರಕರಣಗಳು ದೇಶದ ಹಲವೆಡೆ ಹೆಚ್ಚಳವಾದವು. ಇದು ಮೊದಲ …
Read More »