Breaking News

Tag Archives: Department of Education releases ‘Guidelines for SSLC Examination’

ಶಿಕ್ಷಣ ಇಲಾಖೆಯಿಂದ ‘SSLC ಪರೀಕ್ಷೆಗೆ ‘ಮಾರ್ಗಸೂಚಿ ಬಿಡುಗಡೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಕೋವಿಡ್-19 ಇಳಿಮುಖ ಕಾಣುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಯಲಿರುವ 2022-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಮಾಣಿತ ಕಾರ್ಯಾಚರಣೆ ವಿಧಾನ- ಎಸ್ ಒಪಿ ಬಿಡುಗಡೆ ಮಾಡಲಾಗಿದ್ದು, ಇದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ತಿಳಿಸಿದ್ದಾರೆ. ಜುಲೈ 3ನೇ ವಾರದಲ್ಲಿ ನಡೆಸಲುದ್ದೇಶಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ(SSLC Exam 2021) ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ …

Read More »