Breaking News

Tag Archives: diesel prices; Rate increase for motorists

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ ; ವಾಹನ ಸವಾರರಿಗೆ ಮತ್ತೆ ದರ ಹೆಚ್ಚಳದ ಬರೆ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಮಂಗಳವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.  ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 23 ಪೈಸೆ …

Read More »