ಬೆಳಗಾವಿ, ಆಗಸ್ಟ್ 22: ಬೆಳಗಾವಿಯಲ್ಲಿ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಕಷ್ಟ ನಷ್ಟಗಳು ಸಂಭವಿಸಿವೆ. ಈ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಸ್ಟ್ 24ರಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ಡಿಕೆಶಿ ಅವರು ಸಚಿವ ರಮೇಶ್ ಜಾರಕಿಹೊಳಿ ಅವರ ಕ್ಷೇತ್ರ ಗೋಕಾಕನ್ನೇ ಪ್ರವಾಹ ವೀಕ್ಷಣೆಗೆ ಆಯ್ದುಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಜಿಲ್ಲೆಯ ಖಾನಾಪುರ, ರಾಮದುರ್ಗ, ಸವದತ್ತಿ ಹಾಗೂ ಚಿಕ್ಕೋಡಿ, ಅಥಣಿ …
Read More »