ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಇಂದು ಗ್ರಾಮೀಣ ಹಿತರಕ್ಷಣಾ ಸಮಿತಿಯಿಂದ ಗ್ರಾಮ ಪಂಚಾಯತಿ ಸಿಬ್ಬಂದಿ ವಾಯ್ ಎಚ್ ಕೋರಿ ಅವರಿಗೆ ಕುಡಿಯುವ ನೀರಿನ ತೊಂದರೆ ಸಲುವಾಗಿ ಮನವಿ ಸಲ್ಲಿಸಲಾಯಿತು, ಪಂಚಾಯತ ಅಭಿವೃದ್ಧಿ ಅಧಿಕಾರಿ ಇಲ್ಲದ ಕಾರಣ ಅವರ ಪರವಾಗಿ ಸಿಬ್ಬಂದಿ ಅವರಿಗೆ ಮನವಿ ಸಲ್ಲಿಸಲಾಯಿತು.ಎಂದು ಸಮಿತಿ ಅಧ್ಯಕ್ಷ ದೇವರಾಜ ಕಮತಗಿ ತಿಳಿಸಿದರು,BB Bews ನೊಂದಿಗೆ ಮಾತನಾಡಿದ ಅವರು ಹಲವು ಬಾರಿ ಈ ಬಗ್ಗೆ ಮನವರಿಗೆ ಮಾಡಿ ಹೇಳಿದರು …
Read More »