ಡ್ರಗ್ಸ್ ಮಾಫಿಯಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆಯೂ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ಮಾಫಿಯಾವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾದ ಜಾಲ ದೊಡ್ಡ ಮಟ್ಟದಲ್ಲಿ ಹರಡಿದ್ದು ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ. ಇದನ್ನು ಮುಂದುವರಿಯಲು ಬಿಟ್ಟರೆ …
Read More »