ಯುವ ಕ್ರಿಕೆಟಿಗ ವಿಜಯ್ ಶಂಕರ್ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ವಿಜಯ್ ಶಂಕರ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ಘೋಷಿಸಿದ್ದಾರೆ. ನಿಶ್ಚಿತಾರ್ಥದ ಫೋಟೋಗಳನ್ನು ಕೂಡ ಅವರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡದಲ್ಲಿ ಆಲ್ರೌಂಡರ್ ಆಗಿ ಹಲವು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿಜಯ್ ಶಂಕರ್ ಈ ಬಾರಿಯ ಐಪಿಎಲ್ನಲ್ಲೂ ಪಾಲ್ಗೊಳ್ಳಲಿದ್ದಾರೆ. ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದು ದುಬೈಗೆ ಹಾರಲು ಸಜ್ಜಾಗಿದ್ದಾರೆ. ಶಂಕರ್ ತನ್ನ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News