ಹುನಗುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹುನಗುಂದ ತಾಲೂಕಿನ ಬೆಳಗಲ್ಲ ವಲಯದ ಧನ್ನೂರು ಗ್ರಾಮದ ಶಾರದಾ ವಿದ್ಯಾ ನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲಿಯಾನ್ ರವರು ಮಾತನಾಡುತ್ತಾ ಯೋಜನೆಯು ಹತ್ತು ಹಲವು ಕಾರ್ಯಕ್ರಮಗಳಲ್ಲಿ ಪರಿಸರ ಕಾರ್ಯಕ್ರಮವು ಒಂದು. ಇಂದಿನ ದಿನ ಆಮ್ಲಜನಕದ ಕೊರತೆಯಿಂದ ಮನುಕುಲವೇ ಪರದಾಡುವಂತಾಗಿದೆ. …
Read More »