ಅಮೀನಗಡ : ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆಡಳಿತದ ವಿರುದ್ದ ಜನ ರೊಚ್ಚಿಗೆದ್ದಿದ್ದಾರೆ,ಹೌಡು ಇಂದು ಇಡಿ ಗ್ರಾಮದ ಜನತೆ ತಲೆ ತಗ್ಗಿಸುವಂತಾಗಿದೆ ಸಾರ್ವಜನಿಕರ ಹೇಳಿಕೆ ಪ್ರಕಾರ ೩೨ ಲಕ್ಷ ರೂಪಾಯಿ ಪಾವತಿ ಮಾಡದೇ ಇದ್ದುದ್ದಕ್ಕಾಗಿ ಇಂದು ಮಧ್ಯಾಹ್ನ ಸಾರ್ವಜನಿಕ ಬಿದಿ ದೀಪಗಳನ್ನು ಸ್ಥಗಿತ ಮಾಡಲಾಗಿದೆ. ಇದರಿಂದ ಪ್ರತಿ ದಿನ ಜನ ಜಂಗುಳಿಯಿಂದ ಇರುತ್ತಿದ್ದ ಬಜಾರ ಕತ್ತಲೆಯಿಂದ ಮೌನವಾಗಿದೆ. ಈ ಬಗ್ಗೆ ಜನ ಪ್ರತಿನಿಧಿಗಳ ವಿರುದ್ದ ಜನ ಆಕ್ರೋಶ …
Read More »