ಉತ್ತರ ಕರ್ನಾಟಕದ ಕೆಲವು ಕಡೆ ಭಾರಿ ಮಳೆಯಿಂದ ಮಲಪ್ರಭಾ ನದಿ ತಟದಲ್ಲಿ ನೆರೆಯ ಭೀತಿ ಸೃಷ್ಟಿಯಾಗಿದೆ. ನದಿ ತಟದಲ್ಲಿ ಬರುವ ರಾಮದುರ್ಗಾ, ಬಾದಾಮಿ ಹಾಗೂ ಹುನುಗಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದಿದ್ದರೂ ನೆರೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬಾದಾಮಿ ಕ್ಷೇತ್ರದ ಶಾಸಕರು ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಿಲ್ಲಾಡಳಿತಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಬಗ್ಗೆ ಟ್ವೀಟರ್ನಲ್ಲಿ ತಿಳಿಸಿರುವ ಸಿದ್ದರಾಮಯ್ಯ ಬಾದಾಮಿ ವಿಧಾನಸಭಾ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News