ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಅವರು ‘ಸತ್ತು ಹೋಗು’ ಎಂದು ಹೇಳಿ ಉಡಾಫೆಯಿಂದ ವರ್ತಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ರಾಜ್ಯ ರೈತ ಸಂಘದ ಅಬ್ಬಣಿ ಶಿವಪ್ಪ ರಾಜ್ಯದಲ್ಲಿ ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೆ ಲಾಕ್‌ಡೌನ್ ಹೇರಿದೆ. ಕಳೆದ ವರ್ಷ ಮಾಡಿದ ಲಾಕ್‌ಡೌನ್‌ನಿಂದಲೇ ಇನ್ನೂ ಚೇತರಿಸಿಕೊಳ್ಳದ ಜನರಿಗೆ ಮತ್ತೊಂದು ಲಾಕ್‌ಡೌನ್ ಹೇರಿರುವುದು ಆಹಾರದ ಪ್ರಶ್ನೆಯನ್ನೂ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News