Breaking News

Tag Archives: Gauri worship at home

ಮನೆ ಮನೆಯಲ್ಲಿ ಗೌರಿ ಪೂಜೆ

ಚಿಕ್ಕಮಗಳೂರು: ಕರೊನಾ ಮತ್ತು ಮಳೆಹಾನಿಯಿಂದ ತೊಂದರೆಗೆ ಸಿಲುಕಿದ ಜನ ಈ ಬಾರಿ ಸಂಪ್ರದಾಯಕ್ಕಷ್ಟೇ ಗೌರಿ-ಗಣೇಶ ಹಬ್ಬ ಆಚರಿಸುತ್ತಿದ್ದಾರೆ. ಹಬ್ಬದ ಆಚರಣೆಗೆ ಗುರುವಾರ ಹೂವು, ಹಣ್ಣು, ಅಗತ್ಯ ಸಾಮಗ್ರಿ ಖರೀದಿಗೆ ಜನ ನಗರಕ್ಕೆ ಬಂದಿದ್ದರು. ಆದರೆ ಈ ಹಿಂದಿನ ಖರೀದಿ ಭರಾಟೆ ಇರಲಿಲ್ಲ. ನಗರದಲ್ಲಿ ಗ್ರಾಹಕರು ವಿರಳವಾಗಿದ್ದರು. ಶುಕ್ರವಾರ ಮನೆ ಮನೆಯಲ್ಲಿ ಗೌರಿ ಹಬ್ಬ ಆಚರಿಸಲಿದ್ದು, ಮುತೆôದೆಯರಿಗೆ ಬಾಗಿನ ನೀಡಲಿದ್ದಾರೆ. ನಗರಸಭೆ ಬೀದಿ ಬದಿ ಹೂವು-ಹಣ್ಣು, ಮಾವಿನ ಸೊಪ್ಪು, ಬಾಳೆಕಂದು, ಗೌರಿ ಪೂಜಾ …

Read More »