ನವದೆಹಲಿ: 2020ರ ‘ಜಾಗತಿಕ ಸ್ಮಾರ್ಟ್ ಸಿಟಿ ಸೂಚ್ಯಂಕ’ದಲ್ಲಿ (ಎಸ್‌ಸಿಐ) ಭಾರತದ ನಗರಗಳಾದ ನವದೆಹಲಿ, ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ತೀವ್ರ ಕುಸಿತ ಕಂಡಿವೆ. ಸಿಂಗಪುರ ಮೊದಲ ಸ್ಥಾನ ಪಡೆದಿದೆ. ಅಭಿವೃದ್ಧಿ ವ್ಯವಸ್ಥಾಪನಾ ಸಂಸ್ಥೆ (ಐಎಂಡಿ) ಮತ್ತು ಸಿಂಗಪುರ ತಂತ್ರಜ್ಞಾನ ಮತ್ತು ವಿನ್ಯಾಸ ವಿಶ್ವವಿದ್ಯಾಲಯವು (ಎಸ್‌ಯುಟಿಡಿ) ಸೂಚ್ಯಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋವಿಡ್-19ರ ಸಂದರ್ಭದಲ್ಲಿ ತಂತ್ರಜ್ಞಾನ ಅಭಿವೃದ್ಧಿಯನ್ನು ಮಾನದಂಡವಾಗಿ ಪರಿಗಣಿಸಿ ರ‍್ಯಾಂಕಿಂಗ್ ನೀಡಿವೆ. ಭಾರತದ ನಗರಗಳ ಪೈಕಿ ಹೈದರಾಬಾದ್ ಮೊದಲ ಸ್ಥಾನ ಪಡೆದಿದ್ದರೆ …
Read More »