ಬೆಳಗಾವಿ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಶೇ.೫೦ ಆದಾಯ ಕಡಿಮೆ ಆಗಿದ್ದು, ಒಟ್ಟಾರೆ ೩ ಸಾವಿರ ಕೋಟಿ ಇಲಾಖೆಗೆ ನಷ್ಟವಾಗಿದೆ. ಬಾರ್ ಮತ್ತು ರೆಸ್ಟೊರೆಂಟ್ ತೆರೆದ ಬಳಿಕ ಅಬಕಾರಿ ಇಲಾಖೆಯ ಅದಾಯ ಹೆಚ್ಚಲಿದೆ ಎಂದು ಅಬಕಾರಿ ಸಚಿವರಾದ ಎಚ್. ನಾಗೇಶ ಅವರು ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ (ಆ.೨೯) ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು. ಸದ್ಯಕ್ಕೆ ಬಾರ್ ಮತ್ತು …
Read More »