ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ (ಐಆರ್ಸಿಟಿಸಿ) ಒಟ್ಟಾಗಿ ಹೊಸ ಸೌಲಭ್ಯವನ್ನು ಪ್ರಾರಂಭಿಸಿವೆ. ಎಸ್‌ಬಿಐ ಮತ್ತು ಐಆರ್‌ಸಿಟಿಸಿ ಜಂಟಿಯಾಗಿ ಕ್ರೆಡಿಟ್ ಕಾರ್ಡ್ ಬಿಡುಗಡೆ ಮಾಡಿವೆ. ಈ ಕಾರ್ಡ್‌ನೊಂದಿಗೆ ನೀವು ರೈಲು ಟಿಕೆಟ್‌ಗಳನ್ನು ಉಚಿತವಾಗಿ ಬುಕ್ ಮಾಡಬಹುದಾಗಿದೆ. ರುಪೇ ವೇದಿಕೆಯಲ್ಲಿ ಪ್ರಾರಂಭಿಸಲಾದ ಈ ಕಾರ್ಡ್‌ನ ಹೆಸರು ‘ಐಆರ್‌ಸಿಟಿಸಿ ಎಸ್‌ಬಿಐ ಪ್ಲಾಟಿನಂ ಕಾರ್ಡ್ ಅಂತ ಹೆಸರು ಇಡಲಾಗಿದೆ. ಈ ಕಾರ್ಡ್‌ನಿಂದ …
Read More »