ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ದೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹಳ್ಳಗಳು ಭರ್ತಿಯಾಗಿದ್ದು, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ 127 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಚಡಚಣ ತಾಲ್ಲೂಕಿನ ಹಾಲಳ್ಳಿ ಗ್ರಾಮದಲ್ಲಿ ಸಿಡಿಲಿಗೆ ಎಮ್ಮೆ ಬಲಿಯಾಗಿದೆ. ಡೋಣಿ ನದಿಯ ಪ್ರವಾಹದಿಂದ ತಾಳಿಕೋಟೆ-ಹಡಗಿನಾಳ ನೆಲಮಟ್ಟದ ಸೇತುವೆ ಹಾಗೂ ಸಾತಿಹಾಳದಲ್ಲಿ ದೇವರಹಿಪ್ಪರಗಿ- ಬಸವನ ಬಾಗೇವಾಡಿ ಮುಖ್ಯ ರಸ್ತೆಯಲ್ಲಿರುವ ಸಂಪರ್ಕ ಸೇತುವೆ ಜಲಾವೃತವಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News