ಬೆಂಗಳೂರು(ಆ.20): ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಗ್ರಹಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು.1/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News