ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿ ಅಲ್ಲದವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾವು ಬಂಗಾಳದಲ್ಲಿರುವ ಬಿಹಾರಿಗಳು,ಯುಪಿ, ರಾಜಸ್ಥಾನ್ ಸೇರಿದಂತೆ ಎಲ್ಲರೊಂದಿಗೆ ಹೆಜ್ಜೆ ಹಾಕುತ್ತೇವೆ. ಆದರೆ ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗುಜರಾತ್ ಎಂದಿಗೂ ಬಂಗಾಳವನ್ನು ಆಳಲಾಗದು. ಬಂಗಾಳದಲ್ಲಿ ವಾಸಿಸುವ ಜನರು ಮಾತ್ರ ಬಂಗಾಳವನ್ನು ಆಳುತ್ತಾರೆ” ಎಂದು ಉತ್ತರ ಬಂಗಾಳದ ಅಲಿಪುರ್ದಾನ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಗಿ ಮೋದಿ ಮತ್ತು …
Read More »